ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ, ಮತದಾರರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಆಗಸ್ಟ್ 01 ರಂದು ಭಾರತಾದ್ಯಂತ ಗುರುತಿನ ಚೀಟಿಗೆ ಆಧಾರ್ ಸಂಖ್ಯೆಯನ್ನು ಜೋಡಣೆ ಮಾಡುವುದನ್ನು ಕಾರ್ಯರೂಪಕ್ಕೆ ತರಲಾಗಿರುತ್ತದೆ. ಹಾಗೂ ಸೆಪ್ಟಂಬರ್ 04 ಮತ್ತು 18 ರಂದು ವಾರದ ಮೊದಲನೇ ಭಾನುವಾರ ಮತ್ತು ಮೂರನೇ ಭಾನುವಾರಗಳಂದು ಜಿಲ್ಲಾ ಚುನಾವಣಾಧಿಕಾರಿ ಬೆಂಗಳೂರು ಬಿ.ಬಿ.ಎಂ.ಪಿ. ವ್ಯಾಪ್ತಿಯ 28 ವಿಧಾನಸಭಾ ಕ್ಷೇತ್ರಗಳಲ್ಲಿನ ಮತಗಟ್ಟೆಗಳಲ್ಲಿ ಸ್ವಯಂ ಪ್ರೇರಿತ ಆಧಾರ್ ಜೋಡಣೆ ವಿಶೇಷ ಅಭಿಯಾನ ಸಮಯ ಬೆಳಗ್ಗೆ 10.00