ಚಿಕ್ಕಮಗಳೂರು : ಕಾಫಿನಾಡಿನ ಚಾರ್ಮಾಡಿ ಘಾಟಿಯಲ್ಲಿ ನಿಂತರೇ ಸ್ವರ್ಗಕ್ಕೆ ಮೂರೇ ಗೇಣು ಅನ್ಸತ್ತೆ. ಇಲ್ಲಿನ ಸೌಂದರ್ಯ ಕಂಡು ಪ್ರವಾಸಿಗರು, ದಾರಿಹೊಕ್ಕರು ನಿಂತಲ್ಲೇ ಕರಗಿ ನೀರಾಗ್ತಿದ್ದಾರೆ.