ಶಾಲೆಯ ವಿದ್ಯಾರ್ಥಿನಿಯೊಬ್ಬಳ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ವಿಫಲನಾದ ಕಾಮುಕನೊಬ್ಬ ಆಕೆಯೊಂದಿಗೆ ಸೆಲ್ಫಿ ಫೋಟೋ ತೆಗೆದುಕೊಂಡು ಬ್ಲ್ಯಾಕ್ ಮೇಲ್ ಗೆ ಇಳಿದ ಘಟನೆ ನಡೆದಿದೆ. ಒಬ್ಬಳೇ ಇದ್ದಾಗ ವಿದ್ಯಾರ್ಥಿನಿಯ ಮನೆಗೆ ನುಗ್ಗಿದ್ದ ಎಸ್ ಡಿ ಎಂ ಸಿ ಸದಸ್ಯನೊಬ್ಬ ಅಪ್ರಾಪ್ತೆ ಮೇಲೆ ಅತ್ಯಾಚಾರಕ್ಕೆ ಮುಂದಾಗಿದ್ದಾನೆ. ಆದರೆ ವಿದ್ಯಾರ್ಥಿನಿ ಕಿರುಚಾಟ ಶುರುಮಾಡಿದ್ದರಿಂದಾಗಿ ಆಕೆಯನ್ನು ಬಿಗಿಯಾಗಿ ತಬ್ಬಿಕೊಂಡು ಸೆಲ್ಫಿ ತೆಗೆದುಕೊಂಡು ಬೆದರಿಸಿ ಪರಾರಿಯಾಗಿದ್ದಾನೆ. ಕಾರವಾರದಲ್ಲಿ ಘಟನೆ ನಡೆದಿದ್ದು, ಎಸ್ ಡಿಎಂಸಿ ಮೆಂಬರ್ ನಾರಾಯಣ ಬಾಳು