ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಸುಳ್ವಾಡಿ ಕಿಚ್ಚುಗುತ್ತಿ ಮಾರಮ್ಮ ದೇಗುಲದ ವಿಷ ಪ್ರಸಾದ ಪ್ರಕರಣದ ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ಇವತ್ತಿಗೆ ಮುಗಿಯಲಿದ್ದು, ಜಿಲ್ಲಾ ಸೆಷನ್ಸ್ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಲಿದೆ.