ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕೇಂದ್ರ ಮಧ್ಯಸ್ಥಿಕೆಯಲ್ಲಿ ನಡೆದ ಉಭಯ ರಾಜ್ಯಗಳ ಸಂಧಾನ ಸಭೆಯಲ್ಲಿ ಎರಡು ರಾಜ್ಯಗಳಿಗೂ ತಜ್ಞರ ತಂಡ ಕಳುಹಿಸಿ ನೀರಿನ ಲಭ್ಯತೆ ಕುರಿತು ಪರಿಶೀಲನೆ ನಡೆಸುವಂತೆ ಮನವಿ ಮಾಡಿಕೊಂಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.