ಬೆಂಗಳೂರು : ಎರಡು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ ಪತ್ನಿ ಗಂಡನಿಗೆ ಕೈಕೊಟ್ಟು ಎಸ್ಕೇಪ್ ಆಗಿದ್ದಾಳೆ ಅಂತಾ ಪತಿ ಪೊಲೀಸ್ ಠಾಣೆಗೆ ದೂರು ನೀಡಿದ್ಧಾನೆ. ಬೆಂಗಳೂರಿನ ರಾಜರಾಜೇಶ್ವರಿನಗರದ ನಿವಾಸಿ ರಮೇಶ್ ಕಳೆದ ಎರಡು ತಿಂಗಳ ಹಿಂದೆ ಮದುವೆಯಾಗಿದ್ದರು. ಸಂಸಾರದಲ್ಲಿ ಎಲ್ಲವೂ ಚೆನ್ನಾಗಿಯೇ ಇತ್ತು. ಪತಿ ರಮೇಶ್ ಜೊತೆಗೆ ಚೆನ್ನಾಗಿಯೇ ಇದ್ದ ಪತ್ನಿ, ಇದೇ ಆಗಸ್ಟ್ 12ರಂದು ಬೆಳಗ್ಗೆ ಪತಿ ರಮೇಶ್ನನ್ನ ಸ್ನಾನ ಮಾಡುವಂತೆ ಬಾತ್ ರೂಮ್ಗೆ ಕಳುಹಿಸಿದ್ದಾಳೆ.ಪತಿ ಒಳಗೆ ಹೋದ ತಕ್ಷಣ