ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಹಾಗೂ ಸುಪ್ರೀಂಕೋರ್ಟ್ ಹಿರಿಯ ವಕೀಲ ಬ್ರಿಜೇಶ್ ಕಾಳಪ್ಪರವರು ಆಮ್ ಆದ್ಮಿ ಪಾರ್ಟಿಗೆ ಸೋಮವಾರ ಸೇರ್ಪಡೆಯಾದರು.