ಮಂಡ್ಯ : ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸಿಎಂ ಪುತ್ರ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸುವುದು ಖಚಿತವಾಗಿದ್ದು, ಇದೀಗ ಜೆಡಿಎಸ್ ಅಭ್ಯರ್ಥಿ ನಿಖಿಲ್ ಗೆ ಕಾಂಗ್ರೆಸ್ ನ ಹಿರಿಯ ಮುಖಂಡ ಜಿ.ಮಾದೇಗೌಡ ಬೆಂಬಲ ಸಿಕ್ಕಿದೆ. ಹೌದು. ಶನಿವಾರ ಅನಿತಾ ಕುಮಾರಸ್ವಾಮಿ ಹಾಗೂ ನಿಖಿಲ್ ಅವರು ಕಾಂಗ್ರೆಸ್ ನ ಹಿರಿಯ ನಾಯಕ ಜಿ. ಮಾದೇಗೌಡರನ್ನು ಭೇಟಿ ಮಾಡಿ ಆಶೀರ್ವಾದ ಪಡೆದಿದ್ದಾರೆ. ಬಳಿಕ ಮಾತನಾಡಿದ ನಿಖಿಲ್, ಮಾದೇಗೌಡ್ರು ಸಾಕಷ್ಟು ಅನುಭವ ಹಂಚಿಕೊಂಡಿದ್ದಾರೆ. ಅವರ ಸಲಹೆಯಂತೆ ಕಾಂಗ್ರೆಸ್