ಮಂಗಳೂರು : ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ಪಕ್ಷ ನಡೆಸುತ್ತಿರುವ ಭಾರತ್ ಬಂದ್ ಗೆ ಇದೀಗ ಹಿರಿಯ ಕಾಂಗ್ರೆಸ್ ಮುಖಂಡರೊಬ್ಬರು ವಿರೋಧ ವ್ಯಕ್ತಪಡಿಸಿದ್ದಾರೆ. ಹಿರಿಯ ಕಾಂಗ್ರೆಸ್ ಮುಖಂಡ ಜನಾರ್ದನ ಪೂಜಾರಿ ಅವರು ಭಾರತ್ ಬಂದ್ ಗೆ ಕರೆ ಕೊಡುವುದು ಈ ದೇಶಕ್ಕೆ ವಿರೋಧ ಎಂದು ಹೇಳಿದ್ದಾರೆ. ಬಂದ್ ಗೆ ಯಾವ ಪಕ್ಷ ಕರೆ ನೀಡುತ್ತದೆಯೋ ಅವರು ನಷ್ಟವನ್ನು ಭರಿಸಬೇಕು ಎಂದು ಈಗಾಗಲೇ ಸುಪ್ರೀಂ ಕೋರ್ಟ್ ಹೇಳಿದೆ. ಹಾಗಾಗಿ