ಹಿರಿಯ ಪತ್ರಕರ್ತೆ, ಸಾಹಿತಿಯಾಗಿದ್ದ ಗೌರಿ ಲಂಕೇಶ್ ನಿವಾಸದ ಮೇಲೆ ಗುಂಡಿನ ದಾಳಿ ನಡೆಸಿ ಅವರನ್ನು ಹತ್ಯೆಗೈದ ಹೇಯ ಘಟನೆ ವರದಿಯಾಗಿದೆ. ನಗರದ ರಾಜ ರಾಜೇಶ್ವರಿ ನಗರದಲ್ಲಿರುವ ಗೌರಿ ಲಂಕೇಶ್ ನಿವಾಸದ ಬಳಿ ಕೆಲ ದುಷ್ಕರ್ಮಿಗಳು ಫೈರಿಂಗ್ ನಡೆಸಿ ಗೌರಿ ಲಂಕೇಶ್ ಹತ್ಯೆ ಮಾಡಿ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಸುಭಾಷ್ ಪಾರ್ಕ್ ಬಳಿಯಿರುವ ನಿವಾಸದಕ್ಕೆ ಬಂದ ಇಬ್ಬರು ಅಪರಿಚಿತ ದುಷ್ಕರ್ಮಿಗಳು ಮನೆಯ ಬಾಗಿಲು ಬಡಿದಿದ್ದಾರೆ. ಗೌರಿ ಲಂಕೇಶ್ ಮನೆಯ ಬಾಗಿಲು ತೆಗೆಯುತ್ತಿದ್ದಂತೆ