ಕಳೆದ ಹಲವು ದಶಕಗಳಿಂದ ರಾಜಕೀಯದಲ್ಲಿರುವ ಹಿರಿಯ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ್ ಖರ್ಗೆಯವರಿಗೆ ದೇವರಾಜ ಅರಸು ಪ್ರಶಸ್ತಿ ಘೋಷಿಸಲಾಗಿದೆ. ಹಂಪನಾಗರಾಜಯ್ಯ ಸಮಿತಿ ಹಿರಿಯ ರಾಜಕಾರಣಿ ಮಲ್ಲಿಕಾರ್ಜುನ್ ಖರ್ಗೆಯವರಿಗೆ ದೇವರಾಜ ಅರಸು ಪ್ರಶಸ್ತಿ ನೀಡುವಂತೆ ಸರಕಾರಕ್ಕೆ ಶಿಫಾರಸ್ಸು ಮಾಡಿತ್ತು. ಮಲ್ಲಿಕಾರ್ಜುನ್ ಖರ್ಗೆಯವರಿಗೆ ದೇವರಾಜ ಅರಸು ಜನ್ಮದಿನದಂದು ಪ್ರಶಸ್ತಿ ಪ್ರಧಾನ ಮಾಡಲಾಗುವುದು ಎಂದು ಸರಕಾರದ ಮೂಲಗಳು ತಿಳಿಸಿವೆ. ಖರ್ಗೆಯವರಿಗೆ ದೇವರಾಜು ಅರಸು ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆ, ಅವರ ಅಭಿಮಾನಿಗಳು ಸಂಭ್ರಮಾಚರಣೆಯಲ್ಲಿ ತೊಡಗಿ