ಗಂಡ ಹೆಂಡತಿ ಆತ್ಮಹತ್ಯೆ ಯತ್ನ ವಿಚಾರವಾಗಿ ಬಿಬಿಎಂಪಿ ಮುಖ್ಯ ಇಂಜಿನಿಯರ್ ಬಸವರಾಜ ಕಬಾಡೆ ಪ್ರತಿಕ್ರಿಯಿಸಿದ್ದಾರೆ.ನಿನ್ನೆಯಿಂದಲೂ ದಂಪತಿ ಇದೇರೀತಿ ಮಾಡ್ತಿದ್ದಾರೆ.ಕಾನೂನಿನಲ್ಲಿ ಸೆಂಟಿಮೆಂಟ್ಗೆ ಅವಕಾಶ ಇಲ್ಲ.ಇಲ್ಲಿ ಈ ಹಿಂದೆ ಮಗು ಕೂಡಾ ಕೊಚ್ಚಿಹೋಗಿತ್ತು.ಹೀಗಾಗಿ ರಾಜಕಾಲುವೆ ಮಾಡಲೇಬೇಕು.ಅವರು ಈ ರೀತಿ ಮಾಡ್ಬಾರ್ದು. ಅವರ ಮನೆ ಬಿಡೋಕೆ ಸಾಧ್ಯವಿಲ್ಲ.ಒಂದು ಮನೆ ಬಿಟ್ರೆ ಬೇರೆಯವ್ರು ಬಿಡ್ತಾರಾ.ಸದ್ಯಕ್ಕೆ ಅವ್ರನ್ನ ಅಲ್ಲಿಂದ ಕರೆತರಲು ಪ್ರಯತ್ನ ಮಾಡ್ಯಿದ್ದೀವಿ.ಬಳಿಕ ಕಾರ್ಯಾಚರಣೆ ಮಾಡ್ತಿವಿ ಎಂದು ಬಸವರಾಜ ಕಬಾಡೆ ಹೇಳಿದಾರೆ. ಇತ್ತಾ ಮನೆ ಮಾಲೀಕ