ಬೆಂಗಳೂರಿನಲ್ಲಿ ಆಂಬುಲೆನ್ಸ್ ಗಳ ಸುಗಮ ಸಂಚಾರಕ್ಕಾಗಿ ಬೆಂಗಳೂರು ಸಂಚಾರ ವಿಭಾಗದ ಪೊಲೀಸರು ನೂತನ ಆಪ್ ಒಂದನ್ನು ಸಿದ್ದಪಡಿಸುತ್ತಿದ್ದಾರೆ.