ಬೆಂಗಳೂರು : ಹಿಂದುಳಿದ ವರ್ಗಗಳಿಗೆ ಸೂಕ್ತ ರಾಜಕೀಯ ಪ್ರಾತಿನಿಧ್ಯ ನೀಡಲು ನ್ಯಾಯಮೂರ್ತಿ ಭಕ್ತವತ್ಸಲ ಅವರ ಅಧ್ಯಕ್ಷತೆಯಲ್ಲಿ ಪ್ರತ್ಯೇಕ ಆಯೋಗ ರಚಿಸಲಾಗಿದೆ.ಈ ಮೂಲಕ ಹಿಂದುಳಿದ ವರ್ಗಗಳಿಗೆ ಶಕ್ತಿ ತುಂಬಿ ನ್ಯಾಯ ಒದಗಿಸುವ ಕೆಲಸ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.ಶ್ರೀ ಗಾಯತ್ರಿಪೀಠ ಮಹಾಸಂಸ್ಥಾನದಲ್ಲಿ ಆಯೋಜಿಸಿದ್ದ ಶ್ರೀ ದಯಾನಂದಪುರಿ ಸ್ವಾಮೀಜಿ ಅವರ 33ನೇ ಪೀಠಾರೋಹಣ ವಾರ್ಷಿಕೋತ್ಸವ ಹಾಗೂ ಜನಜಾಗೃತಿ ಸಮಾವೇಶವನ್ನುದ್ದೇಶಿ ಮಾತನಾಡಿದ ಅವರು, ಹಿಂದುಳಿದ ವರ್ಗಗಳಿಗೆ ರಾಜಕೀಯ ಪ್ರಾತಿನಿಧ್ಯ ನೀಡಲು ಪ್ರತ್ಯೇಕ