ಚುನಾವಣೆ ಹತ್ತಿರವಾಗುತ್ತಿದ್ದಂತೆ ಮತ್ತೆ ಪ್ರತ್ಯೇಕ ಧರ್ಮದ ಹೋರಾಟ ಮುನ್ನೆಲೆಗೆ ಬಂದಿದೆ.ಫೆಬ್ರವರಿ ತಿಂಗಳಿನಲ್ಲಿ ಲಿಂಗಾಯತ ಧರ್ಮ ಸಮಾವೇಶ ಆಯೋಜನೆ ಮಾಡಲಾಗಿದೆ.ಲಿಂಗಾಯತ ಪ್ರತ್ಯೇಕ ಧರ್ಮ ಹೋರಾಟ ಮತ್ತೆ ಆರಂಭವಾಗಲಿದೆ. ಸಾಂವಿಧಾನಿಕ ಹೋರಾಟಕ್ಕೆ ಬಸವಾದಿ ಅನುಯಾಯಿಗಳು ಸಜ್ಜಾಗಿದ್ದಾರೆ.ಲಿಂಗಾಯತ ಧರ್ಮದ ಕುರಿತು ಜಾಗೃತಿ ಮೂಡಿಸಲು ಸಮಾವೇಶ ಆಯೋಜನೆ ಮಾಡಲಾಗಿದ್ದು,ಒಂದು ದಿನದ ಸಮಾವೇಶದಲ್ಲಿ ಎರಡು ಗೋಷ್ಟಿ ಆಯೋಜನೆ ಮಾಡಲಾಗುತ್ತೆ.ಗೋಷ್ಟಿಗೂ ಮುನ್ನ ಇಷ್ಟಲಿಂಗ ದೀಕ್ಷೆ ಹಾಗೂ ಸಾಮೂಹಿಕ ಲಿಂಗಪೂಜೆ ನಡೆಯಲಿದೆ.ಈ ಹಿಂದೆ ಪ್ರತ್ಯೇಕ ಲಿಂಗಾಯತ ಹೋರಾಟದ ಮುಖಂಡರು,