ಪ್ರತ್ಯೇಕ ರಾಜ್ಯಕ್ಕಾಗಿ ಉತ್ತರ ಕರ್ನಾಟಕ ಬಂದ್ ಹಿನ್ನೆಲೆ ಗದಗ ಜಿಲ್ಲೆನಲ್ಲಿ ಕಳಸಾ-ಬಂಡೂರಿ ಹಾಗೂ ಮಲಪ್ರಭಾ ಜೋಡಣಾ ಹೋರಾಟ ಸಮಿತಿಯಿಂದ ಪ್ರತಿಭಟನೆ ಮಾಡಲಾಯಿತು. ಗದಗ ನಗರದ ಮಹಾತ್ಮಗಾಂಧಿ ವೃತ್ತದಲ್ಲಿ ಹೋರಾಟಗಾರ ವಿಜಯ್ ಕುಲಕರ್ಣಿ ನೇತೃತ್ವದಲ್ಲಿ ಪ್ರತಿಭಟನೆ ಮಾಡಲಾಯಿತು. ಉತ್ತರ ಕರ್ನಾಟಕ ಅಭಿವೃದ್ಧಿ ಮಾಡಿ ಇಲ್ಲವೆ, ಪ್ರತ್ಯೇಕ ರಾಜ್ಯ ಮಾಡಿ ಎಂಬ ಘೋಷಣೆ ಕೂಗಿ ತಮ್ಮಆಕ್ರೋಶ ಹೊರ ಹಾಕಿದರು. ಮಹಾತ್ಮ ಗಾಂಧಿ ವೃತ್ತದಿಂದ ಪ್ರತಿಭಟನಾ ರ್ಯಾಲಿ ನಡೆಸಿ ಗದಗ ತಹಶೀಲ್ದಾರ್ ಮೂಲಕ ಸಿ.ಎಮ್