ಬೆಂಗಳೂರು: ವೀರಶೈವ ಮಹಾಸಭೆ ಮತ್ತು ಲಿಂಗಾಯುತ ಧರ್ಮದವರು ಒಂದಾಗಿ ಬಂದಲ್ಲಿ ಲಿಂಗಾಯತ ಪ್ರತ್ಯೇಕ ಧರ್ಮಕ್ಕಾಗಿ ಕೇಂದ್ರಕ್ಕೆ ಶಿಫಾರಸು ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.