ರಾಜ್ಯ ಸರಕಾರ ಡಿಸೆಂಬರ್ 15 ರೊಳಗಾಗಿ ಪ್ರತ್ಯೇಕ ಲಿಂಗಾಯುತ ಧರ್ಮ ಕುರಿತಂತೆ ಸಿಎಂ ಸಿದ್ದರಾಮ್ಯ ಕೇಂದ್ರ ಸರಕಾರಕ್ಕೆ ಶಿಫಾರಸು ಮಾಡಬೇಕು ಎಂದು ಮಾತೆ ಮಹಾದೇವಿ ಸರಕಾರಕ್ಕೆ ಡೆಡ್ಲೈನ್ ನೀಡಿದ್ದಾರೆ. ಭಾನುವಾರ ಬೆಂಗಳೂರಿನ ರಾಷ್ಟ್ರೀಯ ಕಾಲೇಜಿನಲ್ಲಿ ಬೃಹತ್ ರ್ಯಾಲಿಯೊಂದನ್ನು ಉದ್ದೇಶಿಸಿ ಮಾತನಾಡಿದ ಮಾತೆ ಮಹಾದೇವಿ, ಲಿಂಗಾಯತರು ಮತ್ತು ವೀರಶೈವರು ಒಂದಾಗಿ ಬರಲು ಸಿದ್ಧರಾಮಯ್ಯ ಕಾಯುತ್ತಿದ್ದಾರೆ. ಆದರೆ ಅದು ಎಂದಿಗೂ ಸಂಭವಿಸುವುದಿಲ್ಲ. ವೀರಶೈವರು ಮತ್ತು ಲಿಂಗಾಯತರು ಭಿನ್ನವಾಗಿರುವುದರಿಂದ ನಾವು ಎಂದಿಗೂ ಒಪ್ಪಿಕೊಳ್ಳಲಾಗದು,