ಅಖಂಡ ಕರ್ನಾಟಕದ ಪರಿಕಲ್ಪನೆ ಗೊತ್ತಿರದವರು ಪ್ರತ್ಯೇಕ ರಾಜ್ಯದ ಬಗ್ಗೆ ಕೇಳುತ್ತಿರುವುದು ಫೂಲಿಷ್ ಆರ್ಗ್ಯುಮೆಂಟ್ ಎಂದು ಮಾಜಿ ಮುಖ್ಯಮಂತ್ರಿ ಕಿಡಿಕಾರಿದ್ದಾರೆ. ಅಖಂಡ ಕರ್ನಾಟಕ, ಏಕೀಕರಣದ ಹೋರಾಟದ ಬಗ್ಗೆ ಗೊತ್ತಿರದವರು ಪ್ರತ್ಯೇಕ ರಾಜ್ಯದ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. ಮೈಸೂರುನಲ್ಲಿ ಮಾತನಾಡಿದ ಅವರು, ನಾನೂ ಸಿಎಂ ಆಗಿದ್ದ ವೇಳೆ ಕೋಟ್ಯಾಂತರ ರೂ. ಹಣ ಕೊಟ್ಟಿದ್ದೇನೆ. ಆ ಭಾಗದ ಅಭಿವೃದ್ಧಿಗೆ ಹಣ ಕೊಟ್ಟಿದ್ದೇನೆ. ಈಗ ಪ್ರತ್ಯೇಕ ರಾಜ್ಯದ ಬಗ್ಗೆ