ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕೆ ಆಗ್ರಹ ಮಾಡುತ್ತಿರುವವರಿಗೆ ತಿಳುವಳಿಕೆಯಿಲ್ಲ ಎಂದು ಪಶುಸಂಗೋಪನೆ ಇಲಾಖೆ ಸಚಿವ ಹೇಳಿದ್ದಾರೆ.ಅಖಂಡ ಕರ್ನಾಟಕ ಇರಬೇಕು ಎನ್ನುವುದು ನಮ್ಮ ವಾದ. ತಿಳುವಳಿಕೆ ಇಲ್ಲದವರು ಪ್ರತ್ಯೇಕ ರಾಜ್ಯಕ್ಕೆ ಆಗ್ರಹ ಮಾಡುತ್ತಿದ್ದಾರೆ ಎಂದು ಪಶುಸಂಗೋಪನೆ ಇಲಾಖೆ ಸಚಿವ ವೆಂಕಟರಾವ್ ನಾಡಗೌಡ ಹೇಳಿದ್ದಾರೆ.ರಾಜ್ಯ ಸರ್ಕಾರವು ಉತ್ತರ ಕರ್ನಾಟಕಕ್ಕೆ ಅನ್ಯಾಯ ಮಾಡಿಲ್ಲ. ಹಾಗೇ ಅನ್ಯಾಯ ಮಾಡಿದ್ದೇ ಆದಲ್ಲಿ ಬೆಳಗಾವಿಯಲ್ಲಿ ಸುವರ್ಣ ಸೌಧದಲ್ಲಿ ಮೊದಲ ಅಧಿವೇಶನ ಕರೆದಿದ್ದು ಯಾರು? ಸುವರ್ಣ ಸೌಧ ಶಂಕು ಸ್ಥಾಪನೆ