ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 4ರ ತೋಣಚಿನ ಕುಪ್ಪೆ ಬಳಿ ಸರಣಿ ಅಪಘಾತ ಸಂಭವಿಸಿದೆ. ನಿಂತಿದ್ದ ಲಾರಿಗೆ ಮೂರು ಖಾಸಗಿ ಬಸ್ ಡಿಕ್ಕಿ ಹೊಡೆದಿವೆ. ಅಪಘಾತದಲ್ಲಿ ಬಸ್ನಲ್ಲಿದ್ದ 30 ಜನರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಖಾಸಗಿ ಅಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಸರಣಿ ಅಪಘಾತದಿಂದ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಆಗಿದೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.ದುರ್ಗಾಂಬಾ, ಶಿವಗಂಗಾ, ದ್ಯಾನ್ ಹೆಸರಿನ ಖಾಸಗಿ ಬಸ್ಸುಗಳು ತುಮಕೂರು ಮಾರ್ಗವಾಗಿ