ಕೊಡಗು: ರಾತ್ರೋರಾತ್ರಿ ಎಂಟಕ್ಕೂ ಅಧಿಕ ಅಂಗಡಿಗಳಲ್ಲಿ ಕಳ್ಳತನ ಮಾಡಿರುವ ಘಟನೆಯೊಂದು ಕೊಡಗು ಜಿಲ್ಲೆಯ ಸೋಮವಾರ ಪೇಟೆ ತಾಲೂಕು ವ್ಯಾಪ್ತಿಯಲ್ಲಿ ನಡೆದಿದೆ.