ಬಿಜೆಪಿ ಎನ್ ಆರ್ ರಮೇಶ್ ಇಂದು ತುರ್ತು ಪತ್ರಿಕಾಗೋಷ್ಠಿ ನಡೆಸಿ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.ಅಲ್ಲದೇ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ನಾಳೆ ಎನ್ ಆರ್ ರಮೇಶ್ ದೂರು ನೀಡಲಿದ್ದಾರೆ. ಸಿದ್ದರಾಮಯ್ಯ ಸಿಎಂ ಆದ ವೇಳೆ ಪ್ರಭಾವಿ ವ್ಯಕ್ತಿಯಿಂದ ಹಣ ಪಡೆದಿದ್ದಾರೆ ಎಂಬ ಆರೋಪವನ್ನ ಎಸ್ ಆರ್ ರಮೇಶ್ ಮಾಡಿದ್ದಾರೆ.ಕಿಂಗ್ಸ್ ಕೋರ್ಟ್ ಎಲ್ ವಿವೇಕಾನಂದರಿಂದ 1.30 ಕೋಟಿ ಚೆಕ್ ಮೂಲಕ ಹಣ ಪಡೆದಿರುವುದನ್ನ ಎನ್ ಆರ್