ಕೇಂದ್ರ ಸರ್ಕಾರ ಜಾರಿಗೆ ತಂದಿದ್ದ ಮೂರು ರೈತ ವಿರೋಧಿ ಕಾಯ್ದೆಗಳನ್ನ ಹಿಂದಿನ ಬಿಜೆಪಿ ಸರ್ಕಾರ ರಾಜ್ಯದಲ್ಲಿ ಅನುಷ್ಠಾನಕ್ಕೆತಂದಿತ್ತು..ಭೂ ಸುಧಾರಣಾ ತಿದ್ದುಪಡಿ ಕಾಯ್ದೆ,ಎಪಿಎಂಸಿ,ಲೇಬರ್ ಲಾ ಕಾನೂನುಗಳನ್ನ ಜಾರಿಗೆ ತಂದಿತ್ತು..ಈ ಕಾಯ್ದೆಗಳ ವಿರುದ್ಧ ದೊಡ್ಡ ಮಟ್ಟದಲ್ಲೇ ಹೋರಾಟಗಳು ನಡೆದಿದ್ದವು..ದೆಹಲಿಯಲ್ಲಿ ವರ್ಷಗಟ್ಟಲೆ ಪ್ರತಿಭಟನೆಗಳು ನಡೆದಿದ್ವು..ರೈತರ ಸಾಂಘಿಕ ಹೋರಾಟಕ್ಕೆ ಮಣಿದ ಕೇಂದ್ರ ಸರ್ಕಾರ ವಾಪಸ್ ಪಡೆದಿತ್ತು..ಆದ್ರೆ ರಾಜ್ಯ ಬಿಜೆಪಿ ಸರ್ಕಾರ ಮಾತ್ರ ವಾಪಸ್ ಪಡೆದಿರಲಿಲ್ಲ..ಇದೀಗ ಈ ವಿವಾದಿತ ಕಾಯ್ದೆಯನ್ನ ಕಾಂಗ್ರೆಸ್ ಸರ್ಕಾರ ವಾಪಸ್ ಪಡೆದುಕೊಂಡಿದೆ. ಇನ್ನು ಶಾಲಾ