ರಾಮಾಯಣ ಕಾವ್ಯ ರಚನೆಯ ಹರಿಕಾರ ಆದಿ ಕವಿ ಮಹರ್ಷಿ ವಾಲ್ಮೀಕಿ ಅವರ ಆದರ್ಶ ಮತ್ತು ತತ್ವವಗಳನ್ನು ನಾವು ನಮ್ಮ ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಕವಿಗಳ ಜಯಂತಿ ಆಚರಣೆಂಯು ಸಾರ್ಥಕವಾಗುತ್ತದೆ ಎಂದು ಬಿಜೆಪಿ ಶಾಸಕ ಹೇಳಿದ್ದಾರೆ.ಕಲಬುರಗಿ ದಕ್ಷಿಣ ಕ್ಷೇತ್ರದ ಶಾಸಕ ದತ್ತಾತ್ರೇಯ ಪಾಟೀಲ ರೇವೂರ ಈ ರೀತಿ ಅಭಿಪ್ರಾಯಪಟ್ಟರು. ಕಲಬುರಗಿಯ ಡಾ.ಎಸ್.ಎಂ.ಪಂಡಿತ ರಂಗಮಂದಿರದಲ್ಲಿ ಕಲಬುರಗಿ ಜಿಲ್ಲಾಡಳಿತದಿಂದ ಆಯೋಜಿಸಲಾಗಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಅವರ ಜಯಂತ್ಯೋತ್ಸವ ಸಮಾರಂಭದ ಅಧ್ಯಕ್ಷತೆವಹಿಸಿ ಮಾತನಾಡಿದರು.ಇಂದಿನ ಯುವ ಜನಾಂಗ