ಕಲಬುರಗಿ : ಪೌರತ್ವ ತಿದ್ದಪಡಿ ಕಾಯ್ದೆ ವಿರೋಧಿಸಿ ಕಲಬುರಗಿ ನಗರದಲ್ಲಿ ನಿಷೇಧಾಜ್ಞೆ ಉಲ್ಲಂಘಿಸಿ ಅನೇಕ ಸಂಘಟನೆಗಳು ಪ್ರತಿಭಟನೆ ನಡೆಸಿದ್ದಾರೆ.