ಬೆಂಗಳೂರು-ರಾಜಧಾನಿಯಲ್ಲಿ ಕಾಮುಕರು ಹೆಣ್ಮಕ್ಕಳ್ಳನ್ನ ಟಚ್ ಮಾಡಿ ವಿಕೃತ ಸುಖ ಪಡೆಯುತ್ತಿದ್ದಾರೆ.ಹೋಟೆಲ್ ಬಳಿ ಯುವತಿಗೆ ಬೇಕು ಬೇಕಂತಲೇ ಟಚ್ ಮಾಡಿ ಲೈಂಗಿಕ ಕಿರುಕುಳ ಕೊಡಲಾಗಿದೆ.ಕಾಮುಕನ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.ವಿಜಯನಗರದ ನಮ್ಮೂರ ಹೊಟೇಲ್ ಬಳಿ ಘಟನೆ ನಡೆದಿದೆ. ಯುವತಿಯನ್ನ ಟಚ್ ಮಾಡೋ ಮೊದಲು ಮೂವರಿಂದ ಪ್ಲಾನ್ ನಡೆದಿದೆ.ಒಬ್ಬ ಟಚ್ ಮಾಡೋ ಉದ್ದೇಶದಿಂದ ಹೋಗ್ತಾನೆ,ಮತ್ತಿಬ್ಬರು ವಾಚ್ ಮಾಡ್ತಾರೆ.ಸಿಸಿಟಿವಿಯಲ್ಲಿ ಸಂಪೂರ್ಣ ದೃಶ್ಯ ಸೆರೆಯಾಗಿದೆ.ಹೊಟೇಲ್ ಗೆ ಬಂದ ಯುವತಿಯನ್ನು ಟಚ್ ಮಾಡಿ ಗಲಾಟೆ ಮಾಡಿದ್ದಾರೆ.ಬೇಕು ಬೇಕಂತಲೇ