ಬೆಂಗಳೂರು : ಟ್ಯೂಷನ್ ಮಾಸ್ಟರ್ ಒಬ್ಬ ವಿದ್ಯಾರ್ಥಿಗೆ ಲೈಂಗಿಕ ಕಿರುಕುಳ ನೀಡಿ ಪೊಲೀಸರ ಅತಿಥಿಯಾದ ಘಟನೆ ಬೆಂಗಳೂರಿನ ಅನೇಪಾಳ್ಯದಲ್ಲಿ ನಡೆದಿದೆ. ಮುನೀರ್ ಸಾಬ್ ಎಂಬಾತ ಅನೇಪಾಳ್ಯದಲ್ಲಿ ಟ್ಯೂಷನ್ ಕ್ಲಾಸ್ ನಡೆಸುತ್ತಿದ್ದು, ಈ ಕ್ಲಾಸ್ ಗೆ ಬರುತ್ತಿದ್ದ ದ್ವಿತೀಯ ಪಿಯುಸಿ ವಿದ್ಯಾರ್ಥಿಯೊಬ್ಬನಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ. ತರಗತಿಯ ವೇಳೆ ಮುನೀರ್ ಸಾಬ್ ಹೆಚ್ಚಾಗಿ ಲೈಂಗಿಕ ಚಟುವಟಿಕೆಯ ಬಗ್ಗೆ ಮಾತನಾಡುತ್ತಿದ್ದ. ಅಷ್ಟೇ ಅಲ್ಲದೆ ತನ್ನ ಮೊಬೈಲ್ನಲ್ಲಿ ಸೆಕ್ಸ್ ವಿಡಿಯೋ ತೋರಿಸಿ ಬಾಲಕನ ಮೇಲೆ