ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಅಪ್ರಾಪ್ತ ಬಾಲಕಿಗೆ ಚಾಕೋಲೇಟ್ ಆಮಿಷ ತೋರಿಸಿ ಪ್ರೀತಿಸುವಂತೆ ಆರೋಪಿಗಳಾದ ಕಲಂದರ್ ಮತ್ತು ಶಾಬಿತ್ ಒತ್ತಡ ಹೇರಿದ್ದಾರೆ. ಬಾಲಕಿಗೆ ಅವರ ಒತ್ತಡಕ್ಕೆ ಮಣಿಯದಿದ್ದಾಗ ಆರೋಪಿಗಳು ಬಾಲಕಿಯ ಮೇಲೆ ಅತ್ಯಾಚಾರವೆಸಗಲು ಪ್ರಯತ್ನಿಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಆರೋಪಿಗಳಾದ ಕಲಂದರ್ ಮತ್ತು ಶಾಬಿತ್, ಇನ್ನೂ ಹಲವಾರು ಮುಗ್ದ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆಯೇ ಎನ್ನುವ ಬಗ್ಗೆ