ಮಂಗಳೂರು : ತಮ್ಮ ಕಚೇರಿಯಲ್ಲಿ ತರಬೇತಿಯಲ್ಲಿದ್ದ ಇಂಟರ್ನ್ಶಿಪ್ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಪರಾರಿಯಾಗಿರುವ ವಕೀಲ ಕೆ.ಎಸ್.ಎನ್.ರಾಜೇಶ್ ಭಟ್ ಇನ್ನೂ ಪತ್ತೆಯಾಗಿಲ್ಲ. ಹಾಗಾಗಿ ವಕೀಲ ರಾಜೇಶ್ ಭಟ್ ವಿರುದ್ಧ ಈಗ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ. ಕೆ.ಎಸ್.ಎನ್.ರಾಜೇಶ್ ಭಟ್ ದೇಶ ಬಿಟ್ಟು ತೆರಳದಂತೆ, ಮತ್ತು ಅವರ ಪತ್ತೆಗೆ ದೇಶದ ಎಲ್ಲ ಏರ್ಪೋರ್ಟ್ಗಳಲ್ಲಿ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ. ಈ ಮಧ್ಯೆ ಪ್ರಕರಣದ ತನಿಖೆ ತೀವ್ರಗೊಳಿಸಿರುವ