ಬೆಂಗಳೂರು : ಲೈಂಗಿಕ ಕ್ರಿಯೆಯ ವಿಚಾರಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿನಿಯೊಬ್ಬಳು ಸಹಪಾಠಿಗೆ ಕಿರುಕುಳ ನೀಡಿದ ಘಟನೆ ಬೆಂಗಳೂರಿನ ಶಾಲೆಯೊಂದರಲ್ಲಿ ನಡೆದಿದೆ. ವಿದ್ಯಾರ್ಥಿನಿಯೊಬ್ಬಳು ಗಂಡು-ಹೆಣ್ಣಿನ ಖಾಸಗಿ ಕ್ಷಣಗಳ ಸ್ಕೆಚ್ ಬರೆಯುವಂತೆ ಸಹಪಾಠಿಗೆ ಕಿರುಕುಳ ನೀಡುತ್ತಿದ್ದಳು. ಸಹಪಾಟಿಯ ಕಿರುಕುಳ ತಾಳಲಾರದೇ ಬಾಲಕಿ ಈ ಬಗ್ಗೆ ತನ್ನ ಪೋಷಕರಿಗೆ ತಿಳಿಸಿದ್ದಾಳೆ. ಈ ವಿಚಾರ ತಿಳಿದ ಬಾಲಕಿ ಪೋಷಕರು, ಒತ್ತಾಯ ಮಾಡ್ತಿದ್ದ ಬಾಲಕಿ ಮನೆ ಬಳಿ ಹೋಗಿ ಗಲಾಟೆ ಮಾಡಿದ್ದಾರೆ. ಈ ವೇಳೆ ಇಬ್ಬರು ವಿದ್ಯಾರ್ಥಿನಿಯರ ಪೋಷಕರ