ಶಿಕ್ಷಕನೊಬ್ಬ ಶಾಲಾ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿರುವ ಜೊತೆಗೆ ಅಸಭ್ಯವಾಗಿ ಮೆಸೇಜ್ ಮಾಡಿ ಪರಾರಿ ಆಗಿರುವ ಘಟನೆ ನಡೆದಿದೆ.ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ಪಟ್ಟಣದಲ್ಲಿ ಈ ಘಟನೆ ನಡೆದಿದೆ. ಸರಕಾರಿ ಪದವಿಪೂರ್ವ ಕಾಲೇಜಿನ ಹೈಸ್ಕೂಲ್ ವಿಭಾಗದ ಹತ್ತನೇಯ ತರಗತಿಯಲ್ಲಿ ಅಧ್ಯಯನ ಮಾಡುತ್ತಿದ್ದ ವಿದ್ಯಾರ್ಥಿನಿಗೆ ಪ್ರತಿನಿತ್ಯ ಲೈಂಗಿಕ ಕಿರುಕಳ ನೀಡುತ್ತಿರುವ ಜೊತೆಗೆ ಮೊಬೈಲ್ ನಲ್ಲಿ ಐ ಲವ್ ಯು, ಕಾಲ್ ಮಿ, ಪ್ಲೀಜ್, ಅಪ್ಪು ಪ್ಲೀಜ್ ಮಾತಾಡ್ಬೇಕು ಎಂದು ಶಿಕ್ಷಕನೊಬ್ಬ ಎಸ್ ಎಮ್