ಬೀದರ್ : ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಬೀದರ್ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ಹಳ್ಳಿಖೇಡ್ ಕೆ ಗ್ರಾಮದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಿನ್ಸಿಪಾಲ್ನನ್ನು ಪೊಲೀಸರು ಬಂಧಿಸಿದ್ದಾರೆ. 13 ರಿಂದ 15 ವರ್ಷದ ನಾಲ್ವರು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲ ನಾಗಶೆಟ್ಟಿ ಕುಲಕರ್ಣಿಯನ್ನು ಗುರುವಾರ ಬಂಧಿಸಲಾಗಿದೆ ಎಂದು ಪೊಲೀಸರು ಭಾನುವಾರ ಮಾಧ್ಯಮಗಳಿಗೆ ತಿಳಿಸಿದ್ದಾರೆ.ಆರು ತಿಂಗಳ ಹಿಂದೆ