ರಾಯಚೂರು : 10ನೇ ತರಗತಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಸರ್ಕಾರಿ ಸ್ವಾಮ್ಯದ ಶಾಲೆಯೊಂದರ ಮುಖ್ಯೋಪಾಧ್ಯಾಯನನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ. ಶಾಲೆಯ ಮುಖ್ಯೋಪಾಧ್ಯಾಯ ವಿ.ಕೆ.ಅಂಗಡಿ ಈ ಪ್ರಕರಣದ ಆರೋಪಿಯಾಗಿದ್ದು, ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಪ್ರತಿದಿನ ಮೊಬೈಲ್ ಕರೆ ಮಾಡಿ ಹಾಗೂ ಮೆಸೇಜ್ ಮೂಲಕ ಲೈಂಗಿಕ ಕಿರುಕುಳ ನೀಡುತ್ತಿದ್ದ ಎಂದು ವಿದ್ಯಾರ್ಥಿನಿ ಆರೋಪಿಸಿದ್ದಾಳೆ. ವಿದ್ಯಾರ್ಥಿನಿ ಮೊಬೈಲ್ ಕಾಲ್ ರೆಕಾರ್ಡ್ ಹಾಗೂ ವಾಟ್ಸಾಪ್ ಮೆಸೇಜ್ಗಳಿಂದ ಕಾಮುಕ