ಮಂಡ್ಯ: ಗಂಡ ಮನೆಯಿಂದ ನಾಪತ್ತೆಯಾಗಿರುವುದರ ಕುರಿತು ದೂರು ನೀಡಲು ಪೊಲೀಸ್ ಠಾಣೆಗೆ ಹೋದ ಮಹಿಳೆಯ ಮೇಲೆ ಪೊಲೀಸರು ಲೈಂಗಿಕ ಕಿರುಕುಳ ನೀಡಿದ ಘಟನೆ ಬ್ಯಾಡರಹಳ್ಳಿ ಪೋಲಿಸ್ ಠಾಣೆಯಲ್ಲಿ ನಡೆದಿದೆ. ಮಂಡ್ಯ ಜಿಲ್ಲೆಯ ನಾಗಮಂಗಲದ ಮಹಿಳೆಯೊಬ್ಬರು 6 ವರ್ಷದ ಹಿಂದೆ ಕಿರಣ್ ಎಂಬುವವರನ್ನು ಪ್ರೀತಿಸಿ ವಿವಾಹವಾಗಿದ್ದರು.ಕೌಟುಂಬಿಕ ಸಮಸ್ಯೆಯ ಹಿನ್ನೆಲೆಯಲ್ಲಿ ಆಕೆಯ ಗಂಡ ಮನೆ ಬಿಟ್ಟು ಹೋಗಿದ್ದರಿಂದ ಗಾಬರಿಗೊಂಡ ಮಹಿಳೆ ಬ್ಯಾಡರಹಳ್ಳಿ ಪೋಲಿಸ್ ಠಾಣೆಯಲ್ಲಿ ದೂರು ನೀಡಲು ಬಂದಿದ್ದರು. ಆಗ ಅಲ್ಲಿ ಕಾರ್ಯನಿರ್ವಹಿಸುತ್ತಿದ್ದ