ಈ ಬಾರಿಯೂ ನಾವೇ ಅಧಿಕಾರಕ್ಕೆ ಬರುತ್ತೇವೆ ಬರೆದಿಟ್ಟುಕೊಳ್ಳಿ, ಈ ಬಾರಿ ಬಿಜೆಪಿಗೆ ಸ್ಪಷ್ಟ ಬಹುಮತ ಬರಲಿದೆ. ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಯಾರೂ ತಲೆ ಕೆಡಿಸಿಕೊಳ್ಳಬೇಡಿ. ಒಳ್ಳೆಯ ಕೆಲಸ ಮಾಡಿ, ಪ್ಲಾನ್ ಮಾಡಿ ಮೀಸಲಾತಿ ಹಂಚಿಕೆ ಮಾಡಿದ್ದೀರಿ. ಎಂದು ಒನ್ಲೈನ್ ಸ್ಟೇಟ್ಮೆಂಟ್ ನೀಡಿದ ಕೇಂದ್ರ ಗೃಹ ಈ ಬಾರಿಯೂ ನಾವೇ ಅಧಿಕಾರಕ್ಕೆ ಬರುತ್ತೇವೆ ಬರೆದಿಟ್ಟುಕೊಳ್ಳಿ, ಈ ಬಾರಿ ಬಿಜೆಪಿಗೆ ಸ್ಪಷ್ಟ ಬಹುಮತ ಬರಲಿದೆ. ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಯಾರೂ ತಲೆ ಕೆಡಿಸಿಕೊಳ್ಳಬೇಡಿ.