ವಿಮಾನ ನಿಲ್ದಾಣದಲ್ಲಿ ಇಳಿದ ಕೂಡಲೇ ಶಾರುಕ್ ಖಾನ್, ಸಿಎಂ ಬ್ಯಾನರ್ಜಿಯವರ ಕಾಲು ಮುಟ್ಟಿ ನಮಸ್ಕರಿಸಿದಾಗ ಅವರ ನಡುವಿನ ವಿಶೇಷ ಸಂಬಂಧ ನೆರೆದಿದ್ದ ಜನತೆಗೆ ಸ್ಪಷ್ಟವಾಗಿತ್ತು. ಸಹೋದರನಿಗೆ ಬೀಳ್ಕೋಡುವಂತೆ ದೀದಿ, ಶಾರುಕ್ರನ್ನು ನೋಡಿಕೊಂಡಿರುವುದು ನೆರೆದಿದ್ದವರಲ್ಲಿ ಸಂತಸದ ಸಂಭ್ರಮ ಕಂಡು ಬಂದಿತು. ಕೋಲ್ಕತಾಗೆ ಆಗಮಿಸಿದ್ದ ಶಾರುಕ್ಗೆ, ಕಾರ್ಯಕ್ರಮ ಮುಗಿದ ನಂತರ ವಿಮಾನ ನಿಲ್ದಾಣಕ್ಕೆ ಡ್ರಾಪ್ ಮಾಡಿದ್ದು ಬೇರೆ ಯಾರು ಅಲ್ಲ. ಸ್ವತಃ ಸಿಎಂ ಬ್ಯಾನರ್ಜಿ. ಶಾರುಕ್ ಖಾನ್ ದೀದಿಯ ಸ್ಯಾಂಟ್ರೋ ಕಾರಿನಲ್ಲಿ