ಬೆಂಗಳೂರು : ಶಕ್ತಿ ಯೋಜನೆ ಅಡಿ ಮಹಿಳೆಯರ ಉಚಿತ ಪ್ರಯಾಣಕ್ಕಾಗಿ ಸರ್ಕಾರಿ ಬಸ್ಗಳಲ್ಲಿ ವಿತರಿಸಲಾಗಿರುವ ಟಿಕೆಟ್ನ ಒಟ್ಟು ಮೊತ್ತದ ಮೊದಲ ಕಂತನ್ನು ಕರ್ನಾಟಕ ಸರ್ಕಾರ ಮಂಗಳವಾರ ಬಿಡುಗಡೆ ಮಾಡಿದೆ. ನಾಲ್ಕೂ ನಿಗಮಗಳು ಒಟ್ಟಾಗಿ ವಿತರಿಸಿರುವ ಶೂನ್ಯ ಟಿಕೆಟ್ ದರ 6,87,49,57,753 ರೂ. ಆಗಿದ್ದು, ಈ ಮೊತ್ತದ ಒಂದು ಪಾಲನ್ನು ಅಥವಾ ಮೊದಲ ಕಂತನ್ನು ಸರ್ಕಾರ ಬಿಡುಗಡೆ ಮಾಡಿದೆ. ನಿಗಮಗಳಿಗೆ ಮೊದಲ ಕಂತಿನ ಹಣವಾಗಿ 125.48 ಕೋಟಿ ರೂಪಾಯಿ ಬಿಡುಗಡೆ