ನೂತನ ಬಸ್ ಗಳಿಗೆ ಚಾಲನೆ ನೀಡಿ ಮಾತನಾಡಿದ ಡಿಸಿಎಂ ಪ್ರತಿಕ್ರಿಯಿಸಿದ್ದು,ಇವತ್ತು ಹೊಸ ಅಧ್ಯಾಯಕ್ಕೆ ಕಾಲಿಟ್ಟಿದ್ದೇವೆ.ಪ್ರನಾಳಿಕೆ ಯೋಜನೆಗೆ ಕೆಲವರು ಟೀಕೆ ಮಾಡಿದ್ರು.ಕೆಲ ರಾಜ್ಯದ ಮುಖ್ಯಮಂತ್ರಿಗಳೂ ವಿರೋಧ ವ್ಯಕ್ತಪಡಿಸಿದ್ರು.ಆರ್ಥಿಕವಾಗಿ ಮಹಿಳೆಯರಿಗೆ ಶಕ್ತಿ ನೀಡ್ಬೇಕು ಅಂತ ಶಕ್ತಿಯೋಜನೆ ಜಾರಿ ಮಾಡಿದ್ವಿ.ಇದೂವರೆಗೂ 72ಕೋಟಿಯಷ್ಟು ಮಹಿಳೆಯರು ಉಚಿತ ಬಸ್ ನ ಪ್ರಯೋಗ ಪಡೆದಿದ್ದಾರೆ.ಶಕ್ತಿ ಯೋಜನೆಯಿಂದ ಸರ್ಕಾರಕ್ಕೆ ಹೊರೆಯಾಗಿದೆ.ಶಕ್ತಿ ಯೋಜನೆಯನ್ನ ಕಷ್ಡದಲ್ಲೇ ಒಪ್ಪಿಕೊಂಡಿದ್ದೀವಿ.ಪ್ರನಾಳಿಕೆಯಲ್ಲಿ ಘೋಷಣೆ ಮಾಡಿದ್ದಕ್ಕೆ ನಾವು.ಮುಂದುವರೆಸೋ ಅನಿವಾರ್ಯ ಎಂದು ಪರೋಕ್ಷವಾಗಿ ಡಿಕೆಶಿವಕುಮಾರ್ ಹೊಗಳಿದ್ದಾರೆ. ಸಾರಿಗೆ ನಿಗಮದಲ್ಲಿ