ಶಿವಮೊಗ್ಗ : ಸಿದ್ದರಾಮಯ್ಯ ಅವರಿಗೆ ನಾಚಿಕೆ ಮಾನ, ಮರ್ಯಾದೆ ಇದೆಯಾ ಎಂದು ಹೇಳುವ ಮೂಲಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ.ಪರಿಹಾರದ ಬಿಕ್ಕಟ್ಟು ಗಲಭೆಗೆ ಕಾರಣವೆಂಬ ಸಿದ್ದರಾಮಯ್ಯನವರ ಹೇಳಿಕೆ ಕುರಿತಂತೆ ಶಿವಮೊಗ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮ್ಮ ರಾಜ್ಯಕ್ಕೆ ಇಂತಹ ಕೆಟ್ಟ ಮುಖ್ಯಮಂತ್ರಿ ಅವರನ್ನು ಕೊಟ್ಟಿದ್ದೇವಲ್ಲ ಅಂತ ಬಹಳ ಬೇಸರ ಆಯಿತು.ಸಿದ್ದರಾಮಯ್ಯ ಅವರಿಗೆ ನಾಚಿಕೆ ಮಾನ ಮರ್ಯಾದೆ ಇದೆಯಾ? ಪಾಕಿಸ್ತಾನ ಮಾಡಿದ