ಬೆಂಗಳೂರು : ಹೆಡ್ ಕಾನ್ಸ್ಟೇಬಲ್ ಒಬ್ಬರು ಮಹಿಳೆಗೆ ತನ್ನ ಮರ್ಮಾಂಗ ತೋರಿಸಿದ ಘಟನೆ ಯಲಹಂಕ ನ್ಯೂಟೌನ್ನ ಹೌಸಿಂಗ್ ಬೋರ್ಡ್ ಬಳಿ ನಡೆದಿದೆ.ಆರೋಪಿಯ ಮೇಲೆ ಐಪಿಸಿ ಸೆಕ್ಷನ್ 354(ಎ) ಹಾಗೂ 509ರ ಅಡಿಯಲ್ಲಿ ಯಲಹಂಕ ನ್ಯೂಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣ ದಾಖಲಾದ ಬೆನ್ನಲ್ಲೇ ಈಶಾನ್ಯ ವಿಭಾಗದ ಡಿಸಿಪಿ ಸಿ.ಕೆ.ಬಾಬಾ ಅವರು ಹೆಡ್ ಕಾನ್ಸ್ಟೇಬಲ್ ಚಂದ್ರಶೇಖರ್ ಅಮಾನತುಗೊಳಿಸಿ ಆದೇಶ ಪ್ರಕಟಿಸಿದ್ದಾರೆ. ದೂರಿನಲ್ಲಿ ಏನಿದೆ? ಭಾನುವಾರ ರಂದು ರಾತ್ರಿ ಸುಮಾರು 10:30 ರಿಂದ 11