ಬೆಂಗಳೂರು: ನಿವೃತ್ತ ಡಿಜಿ & ಐಜಿಪಿ ಶಂಕರ್ ಬಿದರಿ ಈ ಮೇಲ್ ಐಡಿ ಹ್ಯಾಕ್ ಮಾಡಿರುವ ದುಷ್ಕರ್ಮಿಗಳು ಸ್ನೇಹಿತನಿಗೆ ಈಮೇಲ್ ಮಾಡಿ ಹಣ ಕಳುಹಿಸುವಂತೆ ಬೇಡಿಕೆಯಿಟ್ಟಿದ್ದಾರೆ.