ಕೋಣನ ಕುಂಟೆ ನಿವಾಸಿ ಶರತ್ ಕೊಲೆ ಪ್ರಕರಣ. ಸಂಬಂದಿಸಿದಂತೆ ಮೃತ ದೇಹಕ್ಕಾಗು. ಕಬ್ಬನ್ ಪಾರ್ಕ್ ಪೊಲೀಸರಿಗೆ ತಲೆನೋವಾಗಿ ಪರಿಣಾಮಿಸಿದೆ. ಕಳೆದ ಎರಡು ದಿನಗಳಿಂದ ಚಾರ್ಮಾಡಿ ಘಾಟ್ ಮೃತದೇಹಕ್ಕಾಗಿ ತೀವ್ರ ಹುಡುಕಾಟ. ಶುರುಮಾಡಿದ್ದಾರೆ. ಪ್ರಮುಖ ಆರೋಪಿಗಳಾದ ಛಲಪತಿ , ಶರತ್, ಜೊತೆಗೆ ಕರೆದುಕೊಂಡು ಸ್ಥಳಕ್ಕೆ ಹೋಗಿರುವ ಕಬ್ಬನ್ ಪಾರ್ಕ್ ಪೊಲೀಸರಿಗೆ ಆರೋಪಿಗಳು ದಿನಕ್ಕೊಂದು ಜಾಗ ತೋರಿಸುತ್ತಿದ್ದು, ಚಾರ್ಮಾಡಿ ಘಾಟ್ ನಲ್ಲಿ ಹಾಳವಾದ ಕಂದಕಗಳು, ದಟ್ಟವಾದ ಪೂದೆಗಳ ಜಾಗಗಳನ್ನು ತೋರಿಸುತ್ತಿದ್ದಾರೆ. ಎಲ್ಲಾ ಕಡೆಗಳಲ್ಲಿ