ಅಕ್ರಮ ಆಸ್ತಿ ಪ್ರಕರಣದಲ್ಲಿ ಸುಪ್ರೀಂಕೋರ್ಟ್ನಿಂದ ನಾಲ್ಕು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿರುವ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ವಿ.ಕೆ.ಶಶಿಕಲಾ ನಟರಾಜನ್ ಬೆಂಗಳೂರಿಗೆ ತೆರಳುವ ಮುನ್ನ ದಿವಂಗತ ಮಾಜಿ ಸಿಎಂ ಜೆ.ಜಯಲಲಿತಾ ಸಮಾಧಿಗೆ ಭೇಟಿ ನೀಡಿ ಸಮಾಧಿಯನ್ನು ಮೂರು ಬಾರಿ ರೋಷದಿಂದ ತಟ್ಟಿ ಪ್ರತಿಜ್ಞೆಗೈದಿದ್ದಾರೆ. ಬೆಂಗಳೂರು ಪರಪ್ಪನ ಅಗ್ರಹಾರ ಜೈಲಿಗೆ ಹೋಗುವ ಮುನ್ನ ಶಶಿಕಲಾ, ಚೆನ್ನೈನ ಮರೀನಾ ಬೀಚ್ನಲ್ಲಿ ಜಯಲಲಿತಾ ಸಮಾಧಿಗೆ ತಲೆಬಾಗಿ ನಮಿಸಿದ್ದಾರೆ. ಆದರೆ, ಮನಸ್ಸಲ್ಲೆ ಮಾತಾಡಿಕೊಂಡು ಸಮಾದಿ ಮೇಲೆ