ಅಭಿಮಾನಿಯೊಬ್ಬ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಕುರಿ ಮತ್ತು ಕಂಬಳಿಯನ್ನು ಗಿಫ್ಟ್ ನೀಡಿದ ಘಟನೆ ವರದಿಯಾಗಿದೆ. ನಗರದಲ್ಲಿ ಆಯೋಜಿಸಲಾದ ಕುರುಬರ ಸಮಾವೇಶದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ಸಿಎಂ ಸಿದ್ದರಾಮಯ್ಯರಿಗೆ ಅಭಿಮಾನಿ ಅಂಜನೇಯ ಕುರಿ ಮತ್ತು ಕಂಬಳಿ ಗಿಫ್ಟ್ ನೀಡಿ ಅಭಿಮಾನವನ್ನು ಮೆರೆದಿದ್ದಾರೆ. ಅಭಿಮಾನಿ ಅಂಜನೇಯ ನೀಡಿದ ಕೊಡುಗೆಯನ್ನು ನಮ್ರತೆಯಿಂದ ಸ್ವೀಕರಿಸಿದ ಸಿಎಂ ಸಿದ್ದರಾಮಯ್ಯ, ಅಂಜನೇಯ ಅಭಿಮಾನವನ್ನು ಕೊಂಡಾಡಿದರು. ಮುಂಬರುವ ಚುನಾವಣೆಯಲ್ಲಿ ಬಹುಮತ ಪಡೆದು ಕಾಂಗ್ರೆಸ್ ಮತ್ತೆ ಸರಕಾರ ರಚಿಸಲಿದೆ. ಕುರುಬ ಸಮುದಾಯದ