ಬೆಂಗಳೂರು : ಜಗದೀಶ್ ಶೆಟ್ಟರ್ ಅವರನ್ನು ಅರ್ಥ ಮಾಡಿಕೊಳ್ಳಲು ಸಾಧ್ಯವಾಗಲಿಲ್ಲ. ನಾನು ಕರ್ನಾಟಕದ ರಾಜಕಾರಣಕ್ಕೆ ಬರುವುದಿಲ್ಲ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಖಾತೆಯ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ಪಬ್ಲಿಕ್ ಟಿವಿ ಮುಖ್ಯಸ್ಥ ಎಚ್ಆರ್ ರಂಗನಾಥ್ ಜೊತೆ ಸಂದರ್ಶನದಲ್ಲಿ ಮಾತನಾಡಿದ ಅವರು, ನಾನು ಪ್ರಧಾನಿ ನರೇಂದ್ರ ಮೋದಿ ಕೆಳಗೆ ಕೆಲಸ ಮಾಡುವುದಕ್ಕೆ ಖುಷಿ ಇದೆ. ಯಾವುದೇ ಕಾರಣಕ್ಕೂ ರಾಜ್ಯ ರಾಜಕೀಯಕ್ಕೆ ಬರುವುದಿಲ್ಲ ಎಂದು ತಿಳಿಸಿದರು.ಈ ಸಂದರ್ಭದಲ್ಲಿ ಮಿತ್ರ ಶೆಟ್ಟರ್