ತೃತೀಯರಂಗದಲ್ಲಿ ಅವರಲ್ಲೇ ಒಗ್ಗಟ್ಟಿಲ್ಲ. ತೃತೀಯರಂಗ ನಾಯಕತ್ವಕ್ಕೆ ಯಾರೂ ಒಪ್ಪಿಕೊಳ್ಳುವುದಿಲ್ಲ. ಮತ್ತೊಮ್ಮೆ ನರೇಂದ್ರ ಮೋದಿಯವರೇ ಪ್ರಧಾನಿಯಾಗುವುದು ಖಚಿತ ಎಂದು ಬಿಜೆಪಿಯ ಮುಖಂಡ ಹಾಗೂ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ರಾಹುಲ್ ಗಾಂಧಿಯವರನ್ನು ಪ್ರಧಾನ ಮಂತ್ರಿಯಾಗಿ ಮಾಡಲು ಸಾಧ್ಯವಿಲ್ಲ. ರಾಹುಲ್ ಅವರನ್ನ ಪ್ರಧಾನಿಯಾಗಿ ಮಾಡಲಿದ್ದೇವೆ ಎಂದು ಬಹಿರಂಗವಾಗಿ ಸ್ಪಷ್ಟಪಡಿಸಲಿ ಎಂದು ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಜಗದೀಶ ಶೆಟ್ಟರ್ ಸವಾಲು ಹಾಕಿದ್ದಾರೆ. ರಾಹುಲ್ ಗಾಂಧೀ ಪ್ರಧಾನಿಯಾಗುವ ಕನಸು ಯಶಸ್ವಿಯಾಗಲು ಸಾಧ್ಯವಿಲ್ಲ. ಮೋದಿಯವರ ನಡೆ