ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಿರುದ್ಧವೂ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅಸಮಾಧಾನ ಹೊರಹಾಕಿದ್ದಾರೆ.. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ನಿಮ್ಮ ಸಲುವಾಗಿ ನಾವು ಹಗಲಿರುಳು ದುಡಿದಿದ್ದೇವೆ.