ಕಾಂಗ್ರೆಸ್ - ಜೆಡಿಎಸ್ ಅಪಪ್ರಚಾರ ಮಾಡಿದ್ದಕ್ಕೆ ಜನತೆ ಸ್ಪಷ್ಟ ಸಂದೇಶ ನೀಡಿದ್ದಾರೆ. ಬಿಜೆಪಿಗೆ ನೈತಿಕತೆಯ ವಿಜಯ ಸಿಕ್ಕಿದೆ. ಹೀಗಂತ ಸಚಿವ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ.ಬಿಜೆಪಿ ವಿಜಯೋತ್ಸವ ಆಚರಣೆ ವೇಳೆ ಮಾತನಾಡಿದ ಶೆಟ್ಟರ್, ಯಡಿಯೂರಪ್ಪ ನೇತೃತ್ವದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಜನಾದೇಶ ಸಿಕ್ಕಿದೆ.ಕಾಂಗ್ರೆಸ್ - ಜೆಡಿಎಸ್ ಪಕ್ಷದವರು ಅಪಪ್ರಚಾರ ಮಾಡಿದ್ದರು. ಅವರ ಅಪಪ್ರಚಾರವೇ ಭಾರತೀಯ ಜನತಾ ಪಕ್ಷಕ್ಕೆ ಧನಾತ್ಮಕ ಪರಿಣಾಮ ಬೀರಿದ್ದು, ಜನರು ಎಲ್ಲವನ್ನೂ ಪರಿಶೀಲಿಸಿ ಸ್ಥಿರ ಸರ್ಕಾರಕ್ಕೆ ತಮ್ಮ