ಸಿದ್ದಗಂಗಾ ಸ್ವಾಮೀಜಿಗಳ ಆರೋಗ್ಯದಲ್ಲಿ ಯಾವುದೇ ವ್ಯತ್ಯಾಸ ಅಥವಾ ಏರುಪೇರು ಕಂಡು ಬಂದಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.ಸಿದ್ದಗಂಗಾ ಮಠದಲ್ಲಿ ಡಾ. ಪರಮೇಶ್ ಹೇಳಿಕೆ ನೀಡಿದ್ದು, ರಾತ್ರಿಯಿಂದ ಮಠಕ್ಕೆ ಹೋಗುವಂತೆ ಸ್ವಾಮೀಜಿಗಳು ಸೂಚನೆ ನೀಡುತ್ತಿದ್ದರು. ನಾಳೆ ಅಥವಾ ನಾಡಿದ್ದು ಶಿಫ್ಟ್ ಮಾಡಬೇಕಂತ ಸಭೆ ನಡೆಸಿ ನಿರ್ಧಾರ ಮಾಡಿದ್ದೇವು. ನಿನ್ನೆ ಮಠದ ಹಿರಿಯರು ಹಾಗೂ ಎಸ್ಪಿ ಸೇರಿ ಸಭೆ ನಡೆಸಿದ್ದೇವು. ಆದರೆ ರಾತ್ರಿಯಿಂದ ಸ್ವಾಮೀಜಿಗಳು ಮಠಕ್ಕೆ ಹೋಗಬೇಕೆಂದು ಚಡಪಡಿಸುತ್ತಿದ್ದರು. ನಾವು ಈ ರೀತಿ ನಿರ್ಧಾರ ತೆಗೆದುಕೊಂಡು ಮಠಕ್ಕೆ